ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಈ ವರ್ಷ 4,೦೦೦ ಕ್ಕೂ ಹೆಚ್ಚು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಮಹಾರಾಷ್ಟ್ರದ ಸಚಿವರು ಮಾಹಿತಿ ನೀಡಿದ್ದಾರೆ.
ಈ ವರ್ಷದ ಆಗಸ್ಟ್ ವರೆಗೆ ಮುಂಬೈ ನಗರದಲ್ಲಿ 4,194 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಮಾತ್ರವಲ್ಲದೆ ಧಾರಾವಿ, ಮಾಲ್ವಾನಿ ಮತ್ತು ಗೋವಂಡಿ ಪ್ರದೇಶಗಳಲ್ಲಿ ಗರಿಷ್ಠ ಪ್ರಕರಣಗಳು ಕಂಡುಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್ ಮಹಾರಾಷ್ಟ್ರ ಸದನಕ್ಕೆ ತಿಳಿದ್ದಾರೆ.
ತೀವ್ರ ಅಪೌಷ್ಟಿಕತೆಯಿಂದ ಮಕ್ಕಳನ್ನು ಹೊರತರುವ ನಿಟ್ಟಿನಲ್ಲಿ ಔಷಧಿಗಳನ್ನು ಒದಗಿಸಲು ಮುಂಬೈನ ಶತಾಬ್ದಿ ಆಸ್ಪತ್ರೆಯಲ್ಲಿ ಆಗಸ್ಟ್ 20 ರಂದು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಮತ್ತು ಅವರ ತಾಯಂದಿರ ಆರೋಗ್ಯವನ್ನು ಸುಧಾರಿಸಲು ಇತರ ಯೋಜನೆಗಳನ್ನು ಸಹ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…
ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…
ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…
ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ…