ಮುಂಗಾರು ಮಳೆ | ಮುಂಬೈ ಕರಾವಳಿಯಲ್ಲಿ ಉತ್ತಮ ಮಳೆ | 50 ಮಿಮೀ ಗಿಂತ ಅಧಿಕ ಮಳೆ |

June 10, 2024
11:52 PM
ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ.

ಕಳೆದ ಎರಡು ದಿನಗಳಿಂದ ಮುಂಬೈಯಲ್ಲಿ ಉತ್ತಮ ಮಳೆಯಾಗುತ್ತಿದೆ. ಭಾನುವಾರ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಜಲಾವೃತವಾಇತ್ತು. ಒಂದೇ ದಿನದಲ್ಲಿ  100 ಮಿಮೀ ಮಳೆಯಾಗಿತ್ತು. ಸೋಮವಾರ ಸಂಜೆಯೂ ಉತ್ತಮ ಮಳೆಯಾಗಿದೆ. ಸಂಜೆ 7 ಗಂಟೆ ನಂತರ ಸುರಿದ ಮಳೆಯು 50 ಮಿಮೀ ದಾಟಿತ್ತು. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಜೂನ್ 11 ರವರೆಗೆ  ಭಾರೀ ಮಳೆಯಾಗುವ ನಿರೀಕ್ಷೆಯೊಂದಿಗೆ ಸಾಧ್ಯತೆ ಇದ್ದು ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror