#MumbaiRains | ಮುಂಬಯಿಯಲ್ಲಿ ಭಾರೀ ಮಳೆ ಎಚ್ಚರಿಕೆ |

June 24, 2023
10:32 AM

ವಿಳಂಬವಾದ ಮುಂಗಾರು ಈಗ ಮುಂಬೈ ತಲುಪಿದೆ. ಮುಂಬಯಿಯ ಥಾಣೆ ನಗರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.  ಮುಂಬಯಿ ಮತ್ತು ಥಾಣೆಯ ಕೆಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು ಜೂನ್ 26 ಮತ್ತು 27 ಕ್ಕೆ ಎಲ್ಲೋ ಎಲರ್ಟ್ ನೀಡಿದೆ.

ಜೂನ್ 24, ಶನಿವಾರದಂದು ಮುಂಬಯಿ ನಗರದ ಹಲವಾರು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಿಪರ್‌ಜೋಯ್ ಚಂಡಮಾರುತದಿಂದಾಗಿ ಮುಂಗಾರು ವಿಳಂಬವಾಗಿತ್ತು. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯ ನಡುವೆಯೂ ಇಲ್ಲಿಯವರೆಗೆ ಸಂಚಾರ ಸುಗಮವಾಗಿ ನಡೆಯುತ್ತಿದೆ. ಬಸ್ ಅಥವಾ ಸ್ಥಳೀಯ ರೈಲು ಸೇವೆಗಳಲ್ಲಿ ಯಾವುದೇ ಅಡೆತಡೆಗಳು ವರದಿಯಾಗಿಲ್ಲ.

(Source :News agencies )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror