ಮರುಘಾ ಶ್ರೀ ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಭಾವಿಸಿರಲಿಲ್ಲ | ಯಡಿಯೂರಪ್ಪ ಹೇಳಿಕೆ |

November 8, 2022
2:25 PM

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದಾರೆ. ಮುರುಘಾ ಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಬಿ ಎಸ್‌ ಯಡಿಯೂರಪ್ಪ,  ಮರುಘಾ ಶ್ರೀಗಳ ಪ್ರಕರಣವನ್ನು ಎಲ್ಲರೂ ಖಂಡಿಸಬೇಕಾದ್ದು.  ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧದ ಆರೋಪ ಧೃಡವಾಗಿದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದ್ದಾರೆ.  ಹೀಗಾಗಿ ಇಂತಹ ಪ್ರಕರಣಗಳು ಮುಂದೆ ನಡೆಯಬಾರದು ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror