ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದಾರೆ. ಮುರುಘಾ ಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ಮರುಘಾ ಶ್ರೀಗಳ ಪ್ರಕರಣವನ್ನು ಎಲ್ಲರೂ ಖಂಡಿಸಬೇಕಾದ್ದು. ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧದ ಆರೋಪ ಧೃಡವಾಗಿದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಇಂತಹ ಪ್ರಕರಣಗಳು ಮುಂದೆ ನಡೆಯಬಾರದು ಎಂದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…