ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇಗುಲ ನಿರ್ಮಾಣವಾಗಲಿದೆ. ಇದಕ್ಕಾಗಿ ಮುಸ್ಲಿಂ ಕುಟುಂಬವೊಂದು 2.5 ಕೋಟಿ ರೂ ಮೌಲ್ಯದ ಭೂಮಿ ದಾನ ಮಾಡಿದೆ. ವಿರಾಟ್ ರಾಮಾಯಣ ಮಂದಿರ ನಿರ್ಮಾಣ ಮಾಡಲಾಗ್ತಿದ್ದು, ಅಲ್ಲಿನ ಮುಸ್ಲಿಂ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ.
ಪಾಟ್ನಾ ಮೂಲದ ಮಹಾವೀರ್ ಮಂದಿರ ಟ್ರಸ್ಟ್ ದೇಗುಲ ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿದೆ. ಇದಕ್ಕಾಗಿ ಉದ್ಯಮಿ ಇಶ್ತಿಯಾಕ್ ಅಹಮದ್ ಖಾನ್ ಭೂದಾನ ಮಾಡಿದ್ದಾರೆಂದು ಟ್ರಸ್ಟ್ ತಿಳಿಸಿದೆ. ಇವರು ಗುವಾಹಟಿಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…