Advertisement
ರಾಷ್ಟ್ರೀಯ

ಬಿಹಾರದಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇಗುಲ ನಿರ್ಮಾಣ| 2.5 ಕೋಟಿ ಮೌಲ್ಯದ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ

Share

ಬಿಹಾರದ ಪೂರ್ವ ಚಂಪಾರಣ್​​ ಜಿಲ್ಲೆಯಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇಗುಲ ನಿರ್ಮಾಣವಾಗಲಿದೆ. ಇದಕ್ಕಾಗಿ ಮುಸ್ಲಿಂ ಕುಟುಂಬವೊಂದು 2.5 ಕೋಟಿ ರೂ ಮೌಲ್ಯದ ಭೂಮಿ ದಾನ ಮಾಡಿದೆ. ವಿರಾಟ್​ ರಾಮಾಯಣ ಮಂದಿರ ನಿರ್ಮಾಣ ಮಾಡಲಾಗ್ತಿದ್ದು, ಅಲ್ಲಿನ ಮುಸ್ಲಿಂ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ.

ಪಾಟ್ನಾ ಮೂಲದ ಮಹಾವೀರ್​​ ಮಂದಿರ ಟ್ರಸ್ಟ್​ ದೇಗುಲ ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿದೆ. ಇದಕ್ಕಾಗಿ ಉದ್ಯಮಿ ಇಶ್ತಿಯಾಕ್​​​ ಅಹಮದ್ ಖಾನ್​ ಭೂದಾನ ಮಾಡಿದ್ದಾರೆಂದು ಟ್ರಸ್ಟ್​ ತಿಳಿಸಿದೆ. ಇವರು ಗುವಾಹಟಿಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

4 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

11 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

11 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

11 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

21 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago