ಹೆಚ್ಚುವರಿ ಆಯುಕ್ತರಾದ ಎಂ.ಜಿ.ರೂಪ ವರ್ಗಾವಣೆ

November 10, 2022
10:02 PM

ಮೈಸೂರು ನಗರಪಾಲಿಕೆ ಹೆಚ್ಚುವರಿ ಆಯುಕ್ತರಾದ ಎಂ.ಜಿ.ರೂಪಾ ಅವರನ್ನು ದಿಢೀರನೇ ವರ್ಗಾವಣೆ ಮಾಡಿದ್ದು,ಈ ಸ್ಥಾನಕ್ಕೆ ಜಿ.ಎಸ್.ಸೋಮಶೇಖರ್ ಜಿಗಣಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರಪಾಲಿಕೆ ಹೆಚ್ಚುವರಿ ಆಯುಕ್ತರಾಗಿ ಎಂ.ಜಿ.ರೂಪಾ ಹತ್ತು ತಿಂಗಳ ಹಿಂದೆ ನಿಯೋಜನೆಗೊಂಡಿದ್ದರು.

ಇದೀಗ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಜಿ.ಎಸ್.ಸೋಮಶೇಖರ್ ಅವರನ್ನು ನೇಮಿಸಿದ್ದರಿಂದ ಅಧಿಕಾರ ವಹಿಸಿಕೊಂಡಿದ್ದಾರೆ.ರೂಪಾ ಅವರಿಗೆ ಯಾವುದೇ ಸ್ಥಳ ನಿಯೋಜಿಸದೆ ವರ್ಗಾವಣೆ ಮಾಡಲಾಗಿದೆ. ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿಯಾಗಿರುವ ಅವರಿಗೆ ಐಎಎಸ್ ಬಡ್ತಿ ಸಿಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror