ಮೈಸೂರು ನಗರಪಾಲಿಕೆ ಹೆಚ್ಚುವರಿ ಆಯುಕ್ತರಾದ ಎಂ.ಜಿ.ರೂಪಾ ಅವರನ್ನು ದಿಢೀರನೇ ವರ್ಗಾವಣೆ ಮಾಡಿದ್ದು,ಈ ಸ್ಥಾನಕ್ಕೆ ಜಿ.ಎಸ್.ಸೋಮಶೇಖರ್ ಜಿಗಣಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರಪಾಲಿಕೆ ಹೆಚ್ಚುವರಿ ಆಯುಕ್ತರಾಗಿ ಎಂ.ಜಿ.ರೂಪಾ ಹತ್ತು ತಿಂಗಳ ಹಿಂದೆ ನಿಯೋಜನೆಗೊಂಡಿದ್ದರು.
ಇದೀಗ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಜಿ.ಎಸ್.ಸೋಮಶೇಖರ್ ಅವರನ್ನು ನೇಮಿಸಿದ್ದರಿಂದ ಅಧಿಕಾರ ವಹಿಸಿಕೊಂಡಿದ್ದಾರೆ.ರೂಪಾ ಅವರಿಗೆ ಯಾವುದೇ ಸ್ಥಳ ನಿಯೋಜಿಸದೆ ವರ್ಗಾವಣೆ ಮಾಡಲಾಗಿದೆ. ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿಯಾಗಿರುವ ಅವರಿಗೆ ಐಎಎಸ್ ಬಡ್ತಿ ಸಿಗುವ ಸಾಧ್ಯತೆ ಇದೆ.
ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು…
ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿಯನ್ನು ಸಾಧಿಸಲು ರೈತರಿಗೆ ಬೆಂಬಲ…
ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…
ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…
2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…