#ಮೈಸೂರುದಸರಾ | ರಾಷ್ಟ್ರಪತಿ ಸೇರಿ ವಿವಿಧ ಗಣ್ಯರಿಗೆ ಬೆಳ್ಳಿ ಆನೆ ವಿಗ್ರಹದ ಗಿಫ್ಟ್ |

September 26, 2022
1:16 PM

ಮೈಸೂರು ದಸರಾಗೆ (Mysore Dasara) ಚಾಲನೆ ನೀಡಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ವಿಶೇಷ ಗಿಫ್ಟ್ ನೀಡಲಾಗಿದೆ. ರಾಷ್ಟ್ರಪತಿ ಸೇರಿ ವಿವಿಧ ಗಣ್ಯರಿಗೆ ವಿಶೇಷ ಉಡುಗೊರೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಗಣ್ಯರಿಗೆ ಬೆಳ್ಳಿ ಆನೆ ವಿಗ್ರಹದ ಉಡುಗೊರೆಯಾಗಿ ನೀಡಲಾಗಿದೆ.

ವಿಗ್ರಹ ವಿಶೇಷ ಕೆತ್ತನೆ ಯನ್ನೊಳಗೊಂಡಿರುವ ಬೆಳ್ಳಿ ಆನೆ ವಿಗ್ರಹವಾಗಿದೆ. ದಸರಾ-2022 ಎಂದು ಬರೆದಿರುವ ಫಲಕದೊಂದಿಗೆ ಆನೆ ವಿಗ್ರಹ ನೀಡಲಾಗಿದೆ. ರಾಷ್ಟ್ರಪತಿಗಳಿಗೆ ಬುಡಕಟ್ಟು ಜನಾಂಗದವರಿಂದ ವಿಶೇಷ ಉಡುಗೊರೆ ನೀಡುತ್ತಿದ್ದು, ಕಾಡು ಬಾಳೆಹಣ್ಣು, ಕಾಡು ಜೇನುತುಪ್ಪ ತಂದಿದ್ದರು.

ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯ ಮಾಡುವ ಮೂಲಕ ಗಮನಸೆಳೆದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror