ಮೈಸೂರು ದಸರಾಗೆ (Mysore Dasara) ಚಾಲನೆ ನೀಡಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ವಿಶೇಷ ಗಿಫ್ಟ್ ನೀಡಲಾಗಿದೆ. ರಾಷ್ಟ್ರಪತಿ ಸೇರಿ ವಿವಿಧ ಗಣ್ಯರಿಗೆ ವಿಶೇಷ ಉಡುಗೊರೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಗಣ್ಯರಿಗೆ ಬೆಳ್ಳಿ ಆನೆ ವಿಗ್ರಹದ ಉಡುಗೊರೆಯಾಗಿ ನೀಡಲಾಗಿದೆ.
ವಿಗ್ರಹ ವಿಶೇಷ ಕೆತ್ತನೆ ಯನ್ನೊಳಗೊಂಡಿರುವ ಬೆಳ್ಳಿ ಆನೆ ವಿಗ್ರಹವಾಗಿದೆ. ದಸರಾ-2022 ಎಂದು ಬರೆದಿರುವ ಫಲಕದೊಂದಿಗೆ ಆನೆ ವಿಗ್ರಹ ನೀಡಲಾಗಿದೆ. ರಾಷ್ಟ್ರಪತಿಗಳಿಗೆ ಬುಡಕಟ್ಟು ಜನಾಂಗದವರಿಂದ ವಿಶೇಷ ಉಡುಗೊರೆ ನೀಡುತ್ತಿದ್ದು, ಕಾಡು ಬಾಳೆಹಣ್ಣು, ಕಾಡು ಜೇನುತುಪ್ಪ ತಂದಿದ್ದರು.
ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯ ಮಾಡುವ ಮೂಲಕ ಗಮನಸೆಳೆದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…