ಮೈಸೂರು ದಸರಾ ಉದ್ಫಾಟನೆಗೆ ರಾಷ್ಟ್ರಪತಿ ಆಗಮನ | ಚಾಮುಂಡಿ ಬೆಟ್ಟಕ್ಕೆ ಕೆಲ ಹೊತ್ತು ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ |

September 25, 2022
1:06 PM

ಸೆ.26 ರಂದು ಮೈಸೂರು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರು  ದಸರಾ ಉದ್ಫಾಟನಾ ಕಾರ್ಯಕ್ರಮಕ್ಕೆ ಉದ್ಘಾಟಿಸುವರು. ಈ ಹಿನ್ನೆಲೆಯಲ್ಲಿ ಬೆಳಗ್ಗೆ 11.30 ಗಂಟೆ ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ನಿರ್ಬಂಧವಿದ್ದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ
ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
April 13, 2026
11:30 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror