ಮೈಸೂರು ಗ್ಯಾಂಗ್‌ ರೇಪ್‌ ಪ್ರಕರಣ | 5 ಆರೋಪಿಗಳ ಬಂಧನ ?

August 28, 2021
10:38 AM

ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತನಾಡಿದ ಬಳಿಕ ಪ್ರಕರಣ ಆರೋಪಿಗಳ ಬಂಧನ ಕುರಿತು  ಗೃಹ ಸಚಿವ ಅರಗ ಜ್ಞಾನೇಂದ್ರ ಈ ಮಾಹಿತಿ ನೀಡಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲ ಹೊತ್ತಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ. ಪೊಲೀಸರು ಅಥವಾ ನಾನು ಅಧಿಕೃತವಾಗಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಪ್ರಕರಣದಲ್ಲಿ ತಮಿಳುನಾಡು ಸತ್ಯಮಂಗಲ ಮೂಲದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು ಬಂಧಿತರೆಲ್ಲರೂ ಕೂಲಿಕಾರ್ಮಿಕರಾಗಿದ್ದಾರೆ ಎನ್ನುವುದು  ಈಗಿನ ಮಾಹಿತಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror