Advertisement
ರಾಜ್ಯ

ಮೈಸೂರು ಅರಮನೆ ಅವರಣದಲ್ಲಿ ಇಂದಿನಿಂದ ಫಲಪುಷ್ಪ ನಮನ: ಪುನೀತ್ ರಾಜ್‌ಕುಮಾರ್ ಮತ್ತು ಬಿಪಿನ್ ರಾವತ್‌ಗೆ ನಡೆಯಲಿದೆ ಪುಷ್ಪ ನಮನ

Share

ಜನವರಿ 2 ರ ವರೆಗೆ ಮೈಸೂರು ಅರಮನೆ ಆವರಣದಲ್ಲಿ ಕ್ರಿಸ್ಮಸ್ ಹಾಗೂ ಹೊಸವರ್ಷದ ಆಚರಣೆಯ ಹಿನ್ನಲೆಯಲ್ಲಿ ಫಲಪುಷ್ಟ ಪ್ರದರ್ಶನ ಏರ್ಪಾಡು ಮಾಡಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಫಲಪುಷ್ಟ ಪ್ರದರ್ಶನಕ್ಕೆ ಚಾಲನೆಯನ್ನು ನೀಡಲಿದ್ದಾರೆ.

Advertisement
Advertisement

ಈ ವರ್ಷ ತಮಿಳುನಾಡಿನಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಭಾರತೀಯ 3 ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ನಟ ಪುನೀತ್ ರಾಜ್ ಕುಮಾರ್ ಅವರಿಗೆ ವಿಶೇಷವಾಗಿ ಪುಷ್ಪ ನಮನವನ್ನು ಫಲಪುಷ್ಪ ಪ್ರದರ್ಶನದಲ್ಲಿ ಮಾಡಲಾಗಿದೆ. ಈ ವರ್ಷ ಒಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಅವರ ಪುಷ್ಪ ಮೂರ್ತಿಯನ್ನು ಸಿದ್ಧ ಮಾಡಲಾಗಿದೆ. ಮತ್ತು ಅಯೋಧ್ಯೆ ಶ್ರೀ ರಾಮ ಮಂದಿರ, ಚಾಮುಂಡೇಶ್ವರಿ ದೇವತೆ, ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಮಾದರಿಯ ಪ್ರತಿಮೆಗಳು ಮೈಸೂರು ಅರಮನೆ ಅವರಣದಲ್ಲಿ ಸಿದ್ಧವಾಗಿದೆ.

Advertisement

ಕೋವಿಡ್ ಹಿನ್ನಲೆಯಿಂದ ಸಾಕಷ್ಟು ಮುಂಜಾಗ್ರತೆಯನ್ನು ತೆಗೆದುಕೊಳ್ಳಲಾಗಿದ್ದು ಫಲಪುಷ್ಪ ಪ್ರದರ್ಶನವನ್ನು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8.30 ರವರೆಗೆ ವೀಕ್ಷಿಸಬಹುದಾಗಿದೆ. ಮಾತ್ರವಲ್ಲದೆ ಪ್ರತಿ ದಿನ 5೦೦ ಮಂದಿಗೆ ಮಾತ್ರ ಪ್ರವೇಶವನ್ನು ನೀಡಲಾಗುತ್ತದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

12 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

12 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

16 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

17 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

17 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

19 hours ago