ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು 5600 ಕೋಟಿ ರೂಪಾಯಿಗಳಿಂದ, ಈ ವರ್ಷ 2340 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನವದೆಹಲಿಗೆ ತೆರಳಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಲಾಗುವುದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement