ನಬಾರ್ಡ್ ಸಾಲದ ಮೊತ್ತ ಇಳಿಕೆ ಹಿನ್ನೆಲೆ | ಕೇಂದ್ರ ಹಣಕಾಸು ಸಚಿವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ

November 20, 2024
4:55 PM

ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು 5600 ಕೋಟಿ ರೂಪಾಯಿಗಳಿಂದ, ಈ ವರ್ಷ 2340 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ. ಈ ಹಿನ್ನೆಲೆಯಲ್ಲಿ  ನವದೆಹಲಿಗೆ ತೆರಳಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಲಾಗುವುದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಆರೋಗ್ಯ ಸಂಶೋಧನೆಗೆ ಅಪಾರ ಅವಕಾಶ – ಕೋಕೋ ಕೃಷಿಯಲ್ಲೂ ಭಾರತಕ್ಕೆ ಭವಿಷ್ಯ – ಡಾ. ಬಾಲಚಂದ್ರ ಹೆಬ್ಬಾರ್
October 28, 2026
7:18 AM
by: ದ ರೂರಲ್ ಮಿರರ್.ಕಾಂ
ಮಾನವ–ಕಾಡಾನೆ ಸಂಘರ್ಷ ತಡೆಗೆ ಹೊಸ ಯೋಜನೆಗಳು
October 28, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-10-2026 | ಮತ್ತೊಂದು ವಾಯುಭಾರ ಕುಸಿತದ ಸಾಧ್ಯತೆ..?
October 27, 2026
12:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror