ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ರೂ.7,561 ಕೋಟಿ ಅನುದಾನ | ದಕ್ಷಿಣ ಕನ್ನಡದ ಮೂರು ರೈಲು ನಿಲ್ದಾಣಗಳ ಅಭಿವೃದ್ಧಿ | ನಳಿನ್‌ ಕುಮಾರ್‌ ಕಟೀಲು ಅಭಿನಂದನೆ |

February 16, 2023
9:21 PM

ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಹಾಗೂ ಬಂಟ್ವಾಳ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲು ಅಯ್ಕೆ ಮಾಡಿರುವ  ಪ್ರಧಾನಿ  ನರೇಂದ್ರ ಮೋದಿಯವರನ್ನು ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು  ಅಭಿನಂದಿಸಿದ್ದಾರೆ.

ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ದಾಖಲೆ ರೂ.7,561 ಕೋಟಿ ಅನುದಾನ ಒದಗಿಸಿಸುವ ಮೂಲಕ ಬಂಪರ್ ಕೊಡುಗೆಯನ್ನು ನೀಡಿರುವ ಕೇಂದ್ರ ಸರ್ಕಾರವು ಈಗಾಗಲೇ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಯ ಕುರಿತು ಟೆಕ್ನೊ-ಎಕೊನೋಮಿಕ್ ಫಿಸಿಬಲಿಟಿ ಅಧ್ಯಯನವನ್ನು ಪ್ರಾರಂಭಿಸಿದೆ. ಈ ಸಾಲಿನಲ್ಲಿ ರಾಜ್ಯ ರೈಲ್ವೆ ಯೋಜನೆಗಳಿಗೆ ನೀಡಿರುವ ಅನುದಾನವು 2014ಕ್ಕೆ ಹೋಲಿಸಿದಲ್ಲಿ 9 ಪಟ್ಟು ಅಧಿಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror