#NalinKumarKateel | ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ – ನಳಿನ್‌ ಕುಮಾರ್‌ ಸ್ಪಷ್ಟನೆ | ಸೋಲಿನ ಕಾರಣಗಳನ್ನು ಹಿರಿಯರಿಗೆ ಹೇಳಿದ್ದೇನೆ |

June 24, 2023
1:16 PM

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಹೇಳಿಕೆಯನ್ನು ನೀಡಿರುವ ಕಟೀಲ್‌ ಅವರು, ತಪ್ಪಾಗಿ ಹೇಳಿಕೆಯನ್ನು ಅರ್ಥೈಸಲಾಗಿದೆ ಎಂದು  ಹೇಳಿದ್ದಾರೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಬಗ್ಗೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror