ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ, ಈ ಕುರಿತು ಕೆಎಂಎಫ್ ಗೆ ಪತ್ರ ಬರೆದಿದ್ದು, ದರ ಹೆಚ್ಚಳ ಮಾಡಿದರೆ ಹೋಟೆಲ್ ಉದ್ಯಮದ ಮೇಲೆ ದೊಡ್ಡ ಮಟ್ಟದ ನಕಾರಾತ್ಮಕ ಪರಿಣಾಮ ಬೀರಲಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel