ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

March 14, 2025
6:54 AM

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ.  ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ, ಈ ಕುರಿತು ಕೆಎಂಎಫ್ ಗೆ ಪತ್ರ ಬರೆದಿದ್ದು,  ದರ ಹೆಚ್ಚಳ ಮಾಡಿದರೆ ಹೋಟೆಲ್ ಉದ್ಯಮದ ಮೇಲೆ ದೊಡ್ಡ ಮಟ್ಟದ ನಕಾರಾತ್ಮಕ ಪರಿಣಾಮ ಬೀರಲಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ
ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ
October 19, 2026
4:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror