ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಭಾರತದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಲಿದೆ ಎಂದು ದಾವಣಗೆರೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಿ.ಎಂ. ಶ್ರೀಧರ ಮೂರ್ತಿ ತಿಳಿಸಿದ್ದಾರೆ.
ನಾಗನೂರು ಗ್ರಾಮದಲ್ಲಿ ಭೂ ಮಾತಾ ರೈತ ಉತ್ಪಾದಕರ ಕಂಪನಿ ಆಯೋಜಿಸಿದ್ದ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹರಳು ರೂಪದ ಯೂರಿಯಾ ಹಾಕುವುದರಿಂದ ಶೇಕಡ 40 ಯೂರಿಯಾ ಮಾತ್ರ ಬೆಳೆಗಳಿಗೆ ತಲುಪಲಿದೆ. ಭವಿಷ್ಯದಲ್ಲಿ ಹರಳು ರೂಪದ ಯೂರಿಯಾ ಮತ್ತು ಡಿಎಪಿ ಉತ್ಪಾದನೆ ಸ್ಥಗಿತಗೊಂಡರೂ ಅಚ್ಚರಿ ಇಲ್ಲ ಎಂದು ತಿಳಿಸಿದ್ದಾರೆ. ಇದರ ಬದಲಾಗಿ ನ್ಯಾನೊ ಯೂರಿಯಾ ಪ್ರಚಲಿತಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…