Advertisement
MIRROR FOCUS

ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ನ್ಯಾನೊ ಯೂರಿಯಾ ಸಹಕಾರಿ

Share

ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಭಾರತದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಲಿದೆ ಎಂದು ದಾವಣಗೆರೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಿ.ಎಂ. ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ನಾಗನೂರು ಗ್ರಾಮದಲ್ಲಿ ಭೂ ಮಾತಾ ರೈತ ಉತ್ಪಾದಕರ ಕಂಪನಿ ಆಯೋಜಿಸಿದ್ದ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹರಳು ರೂಪದ ಯೂರಿಯಾ ಹಾಕುವುದರಿಂದ ಶೇಕಡ 40 ಯೂರಿಯಾ ಮಾತ್ರ ಬೆಳೆಗಳಿಗೆ ತಲುಪಲಿದೆ. ಭವಿಷ್ಯದಲ್ಲಿ ಹರಳು ರೂಪದ ಯೂರಿಯಾ ಮತ್ತು ಡಿಎಪಿ ಉತ್ಪಾದನೆ ಸ್ಥಗಿತಗೊಂಡರೂ ಅಚ್ಚರಿ ಇಲ್ಲ ಎಂದು ತಿಳಿಸಿದ್ದಾರೆ. ಇದರ ಬದಲಾಗಿ ನ್ಯಾನೊ ಯೂರಿಯಾ ಪ್ರಚಲಿತಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

15 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

15 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

15 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

16 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

16 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago