ಭತ್ತದ ಬೆಳೆಗಳಿಗೆ ಡ್ರೋನ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ

August 2, 2025
6:44 AM

ಹೊಸಪೇಟೆ ತಾಲೂಕಿನಲ್ಲಿ ಭತ್ತದ ಬೆಳೆಗಳಿಗೆ ಡ್ರೋನ್ ಮೂಲಕ ನ್ಯಾನೋ ಯೂರಿಯ ಮತ್ತು ನ್ಯಾನೋ ಡಿಎಪಿ ರಸಗೊಬ್ಬರಗಳ ಸಿಂಪಡಣೆ ಪ್ರಾತ್ಯಕ್ಷಿಕೆಗೆ  ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಚಾಲನೆ ನೀಡಿದರು.  ಈ ವೇಳೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆಯಲ್ಲಿನ ಬಹುತೇಕ ಮಣ್ಣಿನಲ್ಲಿ ಸಾರಜನಕ ಕೊರತೆ ಹೆಚ್ಚಾಗಿದ್ದು, ನ್ಯಾನೋ ಯೂರಿಯಾ ಪ್ಲಸ್ ಉತ್ತಮ ರಸಗೊಬ್ಬರವಾಗಿದೆ. ಇದು ಗಿಡಕ್ಕೆ ಬೇಕಾಗಿರುವ ಸಾರಜನಕ ಮತ್ತು ರಂಜಕವನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸುವುದರಿಂದ ಗಿಡದ ಬೆಳೆವಣಿಗೆ ಹಾಗೂ ಬೇರಿನ ಬೆಳವಣಿಗೆ ಉತ್ತಮವಾಗಿರುತ್ತದೆ. ಇವುಗಳನ್ನು ಬಳಸುವುದರಿಂದ ಬೆಳೆಗಳ ಉತ್ಪಾದಕತೆ ಹೆಚ್ಚಾಗಿ, ವೆಚ್ಚ ಕಡಿಮೆಯಾಗುತ್ತದೆ. ಹೀಗಾಗಿ ರೈತರ ಆದಾಯ ಹೆಚ್ಚಾಗುತ್ತದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror