ಹೊಸಪೇಟೆ ತಾಲೂಕಿನಲ್ಲಿ ಭತ್ತದ ಬೆಳೆಗಳಿಗೆ ಡ್ರೋನ್ ಮೂಲಕ ನ್ಯಾನೋ ಯೂರಿಯ ಮತ್ತು ನ್ಯಾನೋ ಡಿಎಪಿ ರಸಗೊಬ್ಬರಗಳ ಸಿಂಪಡಣೆ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆಯಲ್ಲಿನ ಬಹುತೇಕ ಮಣ್ಣಿನಲ್ಲಿ ಸಾರಜನಕ ಕೊರತೆ ಹೆಚ್ಚಾಗಿದ್ದು, ನ್ಯಾನೋ ಯೂರಿಯಾ ಪ್ಲಸ್ ಉತ್ತಮ ರಸಗೊಬ್ಬರವಾಗಿದೆ. ಇದು ಗಿಡಕ್ಕೆ ಬೇಕಾಗಿರುವ ಸಾರಜನಕ ಮತ್ತು ರಂಜಕವನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸುವುದರಿಂದ ಗಿಡದ ಬೆಳೆವಣಿಗೆ ಹಾಗೂ ಬೇರಿನ ಬೆಳವಣಿಗೆ ಉತ್ತಮವಾಗಿರುತ್ತದೆ. ಇವುಗಳನ್ನು ಬಳಸುವುದರಿಂದ ಬೆಳೆಗಳ ಉತ್ಪಾದಕತೆ ಹೆಚ್ಚಾಗಿ, ವೆಚ್ಚ ಕಡಿಮೆಯಾಗುತ್ತದೆ. ಹೀಗಾಗಿ ರೈತರ ಆದಾಯ ಹೆಚ್ಚಾಗುತ್ತದೆ ಎಂದು ಹೇಳಿದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…