ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯಿಂದ ನೀರು ಬಿಡುತ್ತಿರುವುದರಿಂದ ಜಲಾನಯನ ಪ್ರದೇಶದ ಕೆಳಭಾಗದಲ್ಲಿರುವ ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು ಶೇಕಡ 80 ರಷ್ಟಿದ್ದು, ಕೃಷ್ಣಾ ನದಿಗೆ 84 ಸಾವಿರದ 445 ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ನಾರಾಯಣಪುರ ಅಣೆಕಟ್ಟಿನ ಕೆಳಭಾಗದಲ್ಲಿರುವ ನದಿ ಪಾತ್ರದ ಜನ ಜಾನುವಾರು ಜಾಗ್ರತೆಯಿಂದ ಇರಲು ಎಚ್ಚರಿಕೆ ನೀಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

