ಪಶ್ಚಿಮಬಂಗಾಳದಲ್ಲಿ ಚುನಾವಣಾ ಕಾವು ಏರುತ್ತಿದೆ. ಬುಧವಾರ ಪಶ್ಚಿಮ ಬಂಗಾಳದ ಕಾಂತಿ ಎಂಬಲ್ಲಿ ಮಂಗಳವಾರ ನಡೆದ ಚುನಾವಣಾ ರಾಲಿಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ವೇದಿಕೆಗೆ ಏರಿ ಪ್ರಧಾನಿಗಳ ಕಾಲಿಗೆ ಎರಗಿದ. ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಎದ್ದು ಬಂದು ಕಾರ್ಯಕರ್ತನ ಕಾಲಿಗೆ ಬಿದ್ದರು. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಬಿಜೆಪಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲೂ ಈ ವಿಡಿಯೋ ಹಾಕಿಕೊಂಡಿದೆ.
ವಿಡಿಯೋ..
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…