ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರಾಖಂಡದಲ್ಲಿ 17,500 ಕೋಟಿ ಮೌಲ್ಯದ 23 ಯೋಜನೆಗಳಿಗೆ ಗುರುವಾರ ಚಾಲನೆಯನ್ನು ನೀಡಿದ್ದಾರೆ.
Advertisement
ಪ್ರಧಾನ ಮಂತ್ರಿಯವರ ಕಚೇರಿ ನೀಡಿದ ಮಾಹಿತಿ ಪ್ರಕಾರ, ಈ ಯೋಜನೆಗಳಲ್ಲಿ ನೀರಾವರಿ, ರಸ್ತೆ, ವಸತಿ, ಆರೋಗ್ಯ ಮೂಲಸೌಕರ್ಯ, ಕೈಗಾರಿಕೆ, ನೈರ್ಮಲ್ಯ, ಕುಡಿಯುವ ನೀರು ಪೂರೈಕೆ ಸೇರಿದಂತೆ ರಾಜ್ಯದಾದ್ಯಂತ ವಿವಿಧ ವಲಯಗಳು ಮತ್ತು ಪ್ರದೇಶಗಳನ್ನು ಒಳಗೊಂಡಿದೆ.
Advertisement
ಮೋದಿಯವರು 23 ಯೋಜನೆಗಳಲ್ಲಿ 14,100ಕೋಟಿ ರೂ.ಗೂ ಹೆಚ್ಚು ಮೌಲ್ಯದ 17 ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲಾಗುತ್ತಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement