ಬೆಂಗಳೂರು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪ್ರತಿಷ್ಠಾಪಿಸುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಲು ನ. 10 ರಂದು ಪ್ರಧಾನಿ ನರೇಂದ್ರ ಮೋದಿ ( Narendra Modi) ಅವರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಅವರು ಆಗಮಿಸುವ ಸಾಧ್ಯತೆ ಇದೆ.
ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪನೆ ಮಾಡುವ ಯೋಜನೆಯನ್ನು 2019 ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಘೋಷಣೆ ಮಾಡಿದ್ದರು. ನಂತರ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಪ್ರತಿಮೆ ಜೊತೆಗೆ ಥೀಮ್ ಪಾರ್ಕ್ ಅಭಿವೃದ್ಧಿಪಡಿಸುವ ತೀರ್ಮಾನ ಕೈಗೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel