ನ.10 | ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ | ಪ್ರಧಾನಿ ಆಗಮಿಸುವ ಸಾಧ್ಯತೆ |

September 28, 2022
10:35 AM

ಬೆಂಗಳೂರು  ದೇವನಹಳ್ಳಿ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪ್ರತಿಷ್ಠಾಪಿಸುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಲು ನ. 10 ರಂದು ಪ್ರಧಾನಿ ನರೇಂದ್ರ ಮೋದಿ ( Narendra Modi) ಅವರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ  ಆಹ್ವಾನಿಸಲಾಗಿದ್ದು, ಅವರು ಆಗಮಿಸುವ ಸಾಧ್ಯತೆ ಇದೆ.

ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪನೆ ಮಾಡುವ ಯೋಜನೆಯನ್ನು 2019 ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಘೋಷಣೆ ಮಾಡಿದ್ದರು. ನಂತರ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಪ್ರತಿಮೆ ಜೊತೆಗೆ ಥೀಮ್ ಪಾರ್ಕ್ ಅಭಿವೃದ್ಧಿಪಡಿಸುವ ತೀರ್ಮಾನ ಕೈಗೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror