ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಾಳೆ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣ ಆವರಣಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಇನ್ನೂ ಸ್ಥಳ ಪರಿಶೀಲನೆಗೆ ಆಗಮಿಸಿದ ನಿಎಂ ಬಸವರಾಜು ಬೊಮ್ಮಾಯಿ ಅವರಿಗೆ ಉನ್ನತ ಸಚಿವ ಅಶ್ವಥ್ ನಾರಾಯಣ ಹಾಗೂ ಸಚಿವ ಅಶೋಕ್ ಜೊತೆಗಿದ್ದರು. ಇನ್ನೂ ಕೆಂಪೇಗೌಡ ವಿಮಾನ ಆವರಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆಯನ್ನು ನಾಳೆ ಪ್ರಧಾನಿ ಮೋದಿ ಅವರು ಅನಾವರಣಗೊಳಿಸಲಿದ್ದು, ಈಗಾಗಲೇ ನಿಲ್ದಾಣದ ಎಲ್ಲೆಡೆ ಭದ್ರತೆ ನಿರ್ಮಾಣವಾಗಿದೆ.








Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel