ರಾಷ್ಟ್ರೀಯ ಕೃಷಿ ಶಿಕ್ಷಣ ದಿನ | ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಿಂದ ಆಚರಣೆ

December 4, 2021
9:00 PM

ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ  ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು.

ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಡಿಸೆಂಬರ್ 3 ರಂದು ದೇಶದಾದ್ಯಂತ ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.ಈ ನಿಟ್ಟಿನಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಗೇರು ಕೃಷಿಯ ಬಗ್ಗೆ ವಿವರ ಹಾಗೂ ಉನ್ನತಾಧ್ಯಯನದಲ್ಲಿ ಕೃಷಿ ಶಿಕ್ಷಣದ ಬಗ್ಗೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ಈರದಾಸಪ್ಪ ರವರಿಂದ ಮಾಹಿತಿ ಪಡೆದರು.”ಕೃಷಿ ಶಿಕ್ಷಣವೂ ಬೇರೆ ಉದ್ಯೋಗಗಳಷ್ಟೇ ಪ್ರೌಢಿಮೆಯನ್ನು ಹೊಂದಿದ್ದು ಆರ್ಥಿಕವಾಗಿಯೂ ಲಾಭದಾಯಕವಾದ ಕ್ಷೇತ್ರ ಇದಾಗಿದೆ.”ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎನ್.ಆರ್.ಸಿ.ಸಿ. ಕೃಷಿ ವಿಜ್ಞಾನಿಗಳಾದ ಡಾ.ದಿನಕರ ಅಡಿಗ,ಡಾ.ರವಿಪ್ರಸಾದ್,ಡಾ.ಅಶ್ವಧಿ,ಸಿಬ್ಬಂದಿ ವರ್ಗ,ನರೇಂದ್ರ ಪ.ಪೂ. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್ ಹಾಗೂ ಸಂಸ್ಕøತ ಉಪನ್ಯಾಸಕರಾದ ವಿಘ್ನೇಶ್ ಭಟ್ ಪಡ್ನೂರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror