ನಾಸಾ ಗಗನಯಾತ್ರಿಯಿಂದ ಬಾಹ್ಯಾಕಾಶದಲ್ಲಿ ಸಾಧನೆ | ಬಾಹ್ಯಾಕಾಶದಲ್ಲಿ ಮೊದಲ ಹೂವು ಅರಳಿಸಿದ ಸ್ಕಾಟ್ ಕೆಲ್ಲಿ

June 14, 2023
12:10 PM

ಗಗನಯಾತ್ರಿಗಳಿಗೆ ಇದೊಂದು ಸಂತಸದ ಸುದ್ದಿ. ಗಗನಯಾತ್ರಿ ಸ್ಕಾಟ್ ಕೆಲ್ಲಿ ಅವರು ಬಾಹ್ಯಾಕಾಶದಲ್ಲಿ ಮೊಟ್ಟಮೊದಲ ಬಾರಿಗೆ ಹೂವನ್ನು ಬೆಳೆಸುವ ಮೂಲಕ ಯಶಸ್ವಿಯಾಗಿದ್ದಾರೆ. ಇಡೀ ಜಗತ್ತಿಗೆ ಇದೊಂದು ಸಿಹಿ ಸುದ್ದಿ. ಇದೇ ಮೊದಲ ಬಾರಿಗೆ ಶೂನ್ಯ ಗುರುತ್ವಾಕರ್ಷಣೆ ಇರುವ ಬಾಹ್ಯಾಕಾಶದಲ್ಲಿ ಹೂವೊಂದು ಅರಳಿದೆ.

Advertisement
Advertisement

ಅಮೆರಿಕದ ಗಗನಯಾತ್ರಿ ಸ್ಕಾಟ್ ಕೆಲ್ಲೆ ಅವರು ಈ ಐತಿಹಾಸಿಕ ಯಶಸ್ಸನ್ನು ಟ್ವಿಟರ್ ಮೂಲಕ ಘೋಷಿಸಿದ್ದಾರೆ ಮತ್ತು ಆರೇಂಜ್ ಬಣ್ಣದ 13 ಎಸಳುಗಳನ್ನೊಳಗೊಂಡ ಆ ಸುಂದರ ಹೂವಿನ ಅದ್ಭುತ ಚಿತ್ರವನ್ನು ಹಂಚಿಕೊಂಡಿದ್ದಾರೆ. ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ ರೊಮೈನ್ ಲೆಟ್ಟುಸ್ ಮತ್ತು ಅರುಗುಲದಂತಹ ಹಲವಾರು ಗಿಡಗಳನ್ನು ನೆಟ್ಟಿದ್ದರೂ, ಝಿನ್ನಿಯಾಸ್ ಹೂ ಬಿಟ್ಟ ಮೊದಲ ಗಿಡವಾಗಿದೆ. ಇದರಿಂದಾಗಿ ಬಾಹ್ಯಾಕಾಶದಲ್ಲಿ ಗಿಡ ಮರಗಳನ್ನು ನೆಡುವ ವಿಜ್ಞಾನಿಗಳ ಕನಸು ಚಿಗುರಿದೆ.

Advertisement

ಶೂನ್ಯ ಗುರುತ್ವಾಕರ್ಷಣೆಯಲ್ಲೂ ಗಿಡಗಳು ಯಾವ ರೀತಿ ಬೆಳೆಯುತ್ತವೆ ಎಂಬುದನ್ನು ತಿಳಿದುಕೊಳ್ಳಲು ಪ್ರಯೋಗಾರ್ಥವಾಗಿ ಈ ಗಿಡವನ್ನು ಬೆಳೆಸಲಾಗಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |
May 10, 2024
10:00 PM
by: ಮಹೇಶ್ ಪುಚ್ಚಪ್ಪಾಡಿ
ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!
May 10, 2024
1:56 PM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |
May 10, 2024
1:28 PM
by: The Rural Mirror ಸುದ್ದಿಜಾಲ
ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ | ಮೃತರ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ | 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ |
May 10, 2024
1:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror