ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ.
ಛತ್ತೀಸ್‍ಗಢದ ಬಿಲಾಸ್‍ಪುರ್ ನಲ್ಲಿ ನಡೆದ 23ರ ಹರೆಯದೊಳಗಿನ 2ನೇ ರಾಷ್ಟ್ರೀಯ ಅತ್ಲೆಟಿಕ್ ಕ್ರೀಡಾಕೂಟದಲ್ಲಿ ಟ್ರಿಪಲ್‍ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 12.79 ಮೀಟರ್ ದೂರ ಜಿಗಿಯುವ ಮೂಲಕ ತನ್ನ ವೈಯಕ್ತಿಕ ದಾಖಲೆಯನ್ನೂ ಉತ್ತಮ ಪಡಿಸಿಕೊಂಡಿದ್ದಾರೆ. ಇವರು ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು.ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…