ದೇಶಿಯ ತಳಿಗಳನ್ನು ಉಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ ಮಿಷನ್ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಹಸು ಎಮ್ಮೆಸಾಕುವ ರೈತರು ವಾರ್ಷಿಕ ಆದಾಯದಲ್ಲಿ ಸರಾಸರಿ ರೂ.21,500 ರೂ ಹೆಚ್ಚಳ ಮಾಡುವ ಗುರಿ ಸರ್ಕಾರ ಹೊಂದಿದೆ. ಈ ಯೋಜನೆಯು 2021-2026 ರ ಅವಧಿಗೆ ‘ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ’ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
ಈ ಯೋಜನೆಯ ಪ್ರಮುಖ ಉದ್ದೇಶ :
ಪ್ರಯೋಜನಗಳು ಹೀಗಿವೆ:
ಉಚಿತ ಸೇವೆ: ನಿಮ್ಮ ಹಸು ಅಥವಾ ಎಮ್ಮೆಗೆ ಕೃತಕ ಗರ್ಭದಾರಣೆ ಮಾಡಿಸಲು ಆಸ್ಪತ್ರೆಗೆ ಹೋಗಬೇಕಿಲ್ಲ. ಬದಲಾಗಿ ವೈದ್ಯರೇ ಮನೆಗೆ ಬರುತ್ತಾರೆ.
ಐವಿಎಫ್ ಸಬ್ಸಿಡಿ: ನಿಮ್ಮ ಹಸು ಗರ್ಭ ಧರಿಸುವುದು ಖಚಿತವಾದರೆ, ಸರ್ಕಾರದಿಂದ ರೈತನಿಗೆ ರೂ.5000 ಪ್ರೋತ್ಸಾಹ ಧನ ಸಿಗುತ್ತದೆ.
ದೊಡ್ಡ ಉದ್ಯಮಕ್ಕೆ ಸಾಲ: ಹಸು ಎಮ್ಮೆಗಳ ದೊಡ್ಡ ಉದ್ಯಮವಾಗಿದ್ದರೆ ರೂ2 ಕೋಟಿ ವರೆಗೆ ಸಬ್ಸಿಡಿ ಸಿಗುತ್ತದೆ. ಬ್ಯಾಂಕ್ ಸಾಲದ ಬಡ್ಡಿ 3%
ಅರ್ಜಿ ಸಲ್ಲಿಸುವ ವಿಧಾನ : ರಾಷ್ಟ್ರೀಯ ಪಶುಧನ ಮಿಷನ್‌ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್‌ಸೈಟ್ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…