ಚಿಕ್ಕಮಗಳೂರಿನಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನವನ್ನು ಅನುಷ್ಠಾನ

August 5, 2025
10:12 PM

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನವನ್ನು ಅನುಷ್ಠಾನಗೊಳ್ಳುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಎಚ್.ಎಸ್.ಸುಜಾತ ತಿಳಿಸಿದ್ದಾರೆ.  ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಅವರು, ನೈಸರ್ಗಿಕ ಕೃಷಿಯು ಜಾನುವಾರು ಮತ್ತು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಬಳಕೆಯ ಆಧಾರದ ಮೇಲೆ ಅವಲಂಬಿತವಾಗಿರುವ ರಾಸಾಯನಿಕ ಮುಕ್ತ ಕೃಷಿ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ. ರೈತರು ಕೃಷಿ ಪರಿಕರಗಳನ್ನು ಮಾರುಕಟ್ಟೆಯಿಂದ ಖರೀದಿಸದೆ ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಬಳಸಿಕೊಂಡು ಪರಿಸರ ಸ್ನೇಹಿ ವ್ಯವಸಾಯ ಮಾಡುವುದೆ ನೈಸರ್ಗಿಕ ಕೃಷಿ ಆಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror