ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನವನ್ನು ಅನುಷ್ಠಾನಗೊಳ್ಳುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಎಚ್.ಎಸ್.ಸುಜಾತ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಅವರು, ನೈಸರ್ಗಿಕ ಕೃಷಿಯು ಜಾನುವಾರು ಮತ್ತು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಬಳಕೆಯ ಆಧಾರದ ಮೇಲೆ ಅವಲಂಬಿತವಾಗಿರುವ ರಾಸಾಯನಿಕ ಮುಕ್ತ ಕೃಷಿ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ. ರೈತರು ಕೃಷಿ ಪರಿಕರಗಳನ್ನು ಮಾರುಕಟ್ಟೆಯಿಂದ ಖರೀದಿಸದೆ ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಬಳಸಿಕೊಂಡು ಪರಿಸರ ಸ್ನೇಹಿ ವ್ಯವಸಾಯ ಮಾಡುವುದೆ ನೈಸರ್ಗಿಕ ಕೃಷಿ ಆಗಿದೆ ಎಂದು ತಿಳಿಸಿದ್ದಾರೆ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…