ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |

May 3, 2025
2:41 PM
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರ ಉದ್ಘಾಟನೆಗೊಂಡಿದೆ. ಪಂದ್ಯಾಟವನ್ನು‌ ಎಂಆರ್‌ಪಿಎಲ್ ಚೀಫ್‌ ಜನರಲ್‌ ಮ್ಯಾನೇಜರ್‌ ಸಂದೀಪ್‌ ಕುಟಿನ್ಹೋ ಉದ್ಘಾಟಿಸಿದರು.

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರ ಉದ್ಘಾಟನೆಗೊಂಡಿದೆ. ಪಂದ್ಯಾಟವನ್ನು‌ ಎಂಆರ್‌ಪಿಎಲ್ ಚೀಫ್‌ ಜನರಲ್‌ ಮ್ಯಾನೇಜರ್‌ ಸಂದೀಪ್‌ ಕುಟಿನ್ಹೋ ಉದ್ಘಾಟಿಸಿದರು.

Advertisement

ಪಂದ್ಯಾಟ ಉದ್ಘಾ ಟಿಸಿದ ಸಂದೀಪ್‌ ಕುಟಿನ್ಹೋ, ಚೆಸ್‌ ಪಂದ್ಯದ ಮೂಲಕ ಯೋಚನಾಶಕ್ತಿಯನ್ನು ಹೆಚ್ಚಿಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು, ಆಂತರಿಕವಾಗಿಯೂ ಹೆಚ್ಚು ಬಲಗೊಳ್ಳಬೇಕು ಎಂದರು.

ಸಭಾಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಗೌರವಾಧ್ಯಕ್ಷ  ಸುನೀಲ್ ಆಚಾರ್ ವಹಿಸಿದ್ದರು. ಅತಿಥಿಗಳಾಗಿ ದಕ ಜಿಲ್ಲಾ ಯುವಜನಸೇವಾ ನಿರ್ದೇಶಕ ಪ್ರದೀಪ್‌ ಡಿಸೋಜಾ ಉಪಸ್ಥಿತರಿದ್ದರು. ವೇದಿಕೆಯಲ್ಲಿ ದಕ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ , ಸಲಹಾ ಸಮಿತಿ ಸದಸ್ಯರುಗಳಾದ ಅಮರಶ್ರೀ ಶೆಟ್ಟಿ,ನ್ಯಾಯವಾದಿ ನಾರಾಯಣ್‌ ಎಲ್‌, ಹಾಗೂ ಚೆಸ್‌ ಎಸೋಸಿಯೇಶನ್‌ ಪದಾಧಿಕಾರಿಗಳಾದ ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್, ಕಾರ್ಯದರ್ಶಿ ಅಭಿಷೇಕ್ ಕಟ್ಟೇಮಾರ್ , ಜೊತೆ ಕಾರ್ಯದರ್ಶಿ  ಸತ್ಯಪ್ರಸಾದ್ , ಖಜಾಂಜಿ ರಮ್ಯಾ ಎಸ್ ರೈ, ಖಜಾಂಜಿ ಪೂರ್ಣಿಮ ಆಳ್ವ, ಉಪಾಧ್ಯಕ್ಷ ವಿ ಪಿ ಆಶೀರ್ವಾದ್‌  ಇದ್ದರು.

ಪಂದ್ಯಾಟದಲ್ಲಿ 285 ಚೆಸ್‌ ಆಟಗಾರರು ಇದ್ದಾರೆ. ಕರ್ನಾಟಕ, ಕೇರಳ, ಗೋವಾ,ತಮಿಳುನಾಡು, ಒರಿಸ್ಸಾ, ಆಂದ್ರಪ್ರದೇಶ, ಮೇಘಾಲಯ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ದೇಶದ ವಿವಿದೆಡೆಯಿಂದ ಆಟಗಾರರು ಆಗಮಿಸಿದ್ದಾರೆ. ಮೇ.2 ರಂದು ಪಂದ್ಯಾಟ ಆರಂಭವಾಗಬೇಕಿತ್ತು. ದ ಕ ಜಿಲ್ಲೆ ಬಂದ್‌ ಹಿನ್ನೆಲೆಯಲ್ಲಿ ಶನಿವಾರದಿಂದ ಪಂದ್ಯಾಟ ಆರಂಭಗೊಂಡಿದ್ದು 8 ಸುತ್ತುಗಳಲ್ಲಿ ನಡೆಯುವ ಚೆಸ್‌ ಪ೦ದ್ಯಾಟವು ಮೇ. 6 ರಂದ  ಕೊನೆಗೊಳ್ಳಲಿದೆ.

Advertisement

ರಚನಾತ್ಮಕ ಸುದ್ದಿಗಳನ್ನು ಪಡೆಯಲು  “ದ ರೂರಲ್‌ ಮಿರರ್.ಕಾಂ” ಓದಿರಿ. ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

National Open Classical- Rated Chess Tournament was Started at the Mangalore Town Hall on Saturday. The tournament was inaugurated by Sandeep Coutinho, Chief General Manager of MRPL.

Sandeep Coutinho, who inaugurated the opening of the tournament, emphasized the importance of chess matches in enhancing our cognitive abilities, contributing to t inaugurated he country’s progress, and strengthening our inner selves.

There are a total of 285 chess players participating in the tournament, hailing from different regions across the country such as Karnataka, Kerala, Goa, Tamil Nadu, Orissa, Andhra Pradesh, Meghalaya, Maharashtra, and Delhi. The tournament, scheduled to commence on May 2, was delayed until Saturday due to the Bundh in the district. The chess tournament, consisting of 8 rounds, is set to conclude on May 6.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror