ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡದ ಆಟಗಾರರು ಮೈದಾನದಲ್ಲಿ ನಿಂತು ರಾಷ್ಟ್ರಗೀತೆಗೆ ಗೌರವಕೊಡುವುದು ಪದ್ಧತಿ. ಭಾರತ ತಂಡದ ಎಲ್ಲ ಆಟಗಾರರು ಹಾಗೂ ಕೋಚ್, ಸಹಾಯಕ ಸಿಬ್ಬಂದಿಗಳು ತಾವುಕೂಡ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಆದರೆ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಈ ಸಮಯದಲ್ಲಿ ಚೂಯಿಂಗ್ ಗಮ್ ಜಗಿಯುತ್ತಾ ನಿಂತಿದ್ದರು. ಇದು ಲೈವ್ ಟೆಲಿಕಾಸ್ಟ್ ಆಗಿದೆ. ಇದು ಇಂದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡುತ್ತಿದೆ.
ಭಾರತದ ರಾಷ್ಟ್ರಗೀತೆಯನ್ನು ಹಾಡುತ್ತಿರುವ ವೇಳೆ ಕ್ಯಾಮರಾ ಎಲ್ಲ ಟೀಮ್ ಇಂಡಿಯಾ ಆಟಗಾರರನ್ನು ತೋರಿಸುತ್ತಾ ಬಂತು. ಮಾಜಿ ನಾಯಕ ವಿರಾಟ್ ಕೊಹ್ಲಿ ಸಹ ಈ ಸಮಯದಲ್ಲಿ ರಾಷ್ಟ್ರಗೀತೆಯನ್ನು ಹೇಳುವ ಬದಲು ಚೂಯಿಂಗ್ ಗಮ್ ಜಗಿಯುತ್ತಾ ನಿಂತಿದ್ದರು. ಇದು ಲೈವ್ ಟೆಲಿಕಾಸ್ಟ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡುತ್ತಿದೆ.
ಈ ವಿಡಿಯೋವನ್ನು ನೋಡಿದ ಅನೇಕ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೊಹ್ಲಿ ವಿರುದ್ಧ ಕಿಡಿ ಕಾರಿದ್ದಾರೆ. ನಾಯಕತ್ವ ತ್ಯಜಿಸಿದ ಬಳಿಕ ಅವರ ವರ್ತನೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಫೀಲ್ಡ್ ನಲ್ಲಿ ಅವರಿರುವ ರೀತಿ ಬಗ್ಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…