ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ. ರಾಜ್ಯಸಭಾ ಸಂಸದೆ ಸುಧಾಮೂರ್ತಿ ಈ ಅಭಿಯಾನವನ್ನು ಮುನ್ನೆಡಸಲಿದ್ದಾರೆ. ಸುಧಾಮೂರ್ತಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್, ಪಿ.ಟಿ.ಉಷಾ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಇನ್ಫೊಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ನಂದನ್ ನೀಲೆಕಣಿ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ಬೇಡಿ ಸೇರಿದಂತೆ ಹಲವರನ್ನು ನಾಮ ನಿರ್ದೇಶನ ಮಾಡಿದ್ದಾರೆ. ಈ ರಾಷ್ಟ್ರೀಯ ಆಂದೋಲನವು, ಆರೋಗ್ಯಕರ ಆಹಾರ ಸೇವನೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel