ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement