ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ

September 24, 2024
8:38 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ  ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್,  ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ
ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror