ರಬ್ಬರ್‌ ಧಾರಣೆ @150 | ಏರಿಕೆಯತ್ತ ರಬ್ಬರ್‌ ಚಿತ್ತ |

October 7, 2022
10:20 AM

ರಬ್ಬರ್‌ ಧಾರಣೆಯಲ್ಲಿ ಕೊಂಚ ಏರಿಕೆ ಕಂಡಿದೆ. 142 ರೂಪಾಯಿವರೆಗೆ ಇಳಿಕೆ ಕಂಡಿದ್ದ ರಬ್ಬರ್‌ ಧಾರಣೆ ಇದೀಗ 150 ರೂಪಾಯಿಗೆ ಏರಿಕೆ ಕಂಡಿದೆ. ಕಳೆದ ಒಂದು ವಾರದಿಂದ ರಬ್ಬರ್‌ ಧಾರಣೆ ಏರಿಕೆಯ ಹಾದಿಯಲ್ಲಿದೆ.

ಅಂತರಾಷ್ಟ್ರೀಯ ರಬ್ಬರ್‌ ಮಾರುಕಟ್ಟೆಯಲ್ಲಿ ಕೂಡಾ ಸ್ವಲ್ಪ ಪ್ರಮಾಣದ ಏರಿಕೆಯ ಲಕ್ಷಣ ಇದೆ. 170 ರೂಪಾಯಿ ಆಸುಪಾಸಿಗೆ ತಲಪಿದ್ದ ರಬ್ಬರ್‌ ಧಾರಣೆ ಬಳಿಕ ಇಳಿಕೆಯಾಗಿತ್ತು. ರಬ್ಬರ್‌ ಉತ್ಪಾದನೆಯಲ್ಲಿ ಹೆಚ್ಚಳ ಹಾಗೂ ಆಮದು ನೀತಿಯಲ್ಲಿ ಬದಲಾವಣೆ ಭಾರತದ ರಬ್ಬರ್‌ ಮಾರುಕಟ್ಟೆ ಮೇಲೆ ಪರಿಣಾಮ ಬೀರಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ರಬ್ಬರ್‌ ಇಳುವರಿ ಅಧಿಕವಾಗಿತ್ತು, ಹೀಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ರಬ್ಬರ್‌ ಧಾರಣೆಯಲ್ಲಿ ಇಳಿಕೆ ಕಂಡಿತ್ತು, ಇದೇ ವೇಳೆ ಭಾರತಕ್ಕೂ ರಬ್ಬರ್‌ ಆಮದು ಸರಾಗವಾಗಿರುವುದು ಇಲ್ಲಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರಿತ್ತು. ಈಗ ನಿಧಾನವಾಗಿ ಏರಿಕೆ ಕಾಣುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror