ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭ್ರಮ, ಸಡಗರದಿಂದ ನವರಾತ್ರಿ ಉತ್ಸವ ನಡೆಯಿತು. ಒಂಭತ್ತು ದಿನಗಳ ಕಾಲ ದುರ್ಗಾರಾಧನೆ ನಡೆಯಿತು.
ಇತಿಹಾಸ ಪ್ರಸಿದ್ಧವಾದ ಸಂಪೂರ್ಣ ಶಿಲಾಮಯವಾದ ಬಳ್ಪದ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಡಗರದಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ಈ ದೇವಸ್ಥಾನದಲ್ಲಿ ಶಕ್ತಿದೇವತೆಯಾದ ದುರ್ಗೆಯು ತ್ರಿಶೂಲದಲ್ಲಿ ಆರಾಧನೆಗೊಳ್ಳುತ್ತಿದ್ದಾಳೆ. ರಾಜರುಗಳ ಕಾಲದಿಂದಲೇ ಶಕ್ತಿ ದೇವತೆಯಾಗಿ ಪೂಜಿಸುತ್ತಿದ್ದ ತ್ರಿಶೂಲಿನೀ ದೇವಸ್ಥಾನವು ದಕ್ಷಿಣ ಭಾರತದ ಅಪರೂಪದ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನ ಅಭಿವೃದ್ಧಿ ಬಳಿಕ ನವರಾತ್ರಿ ಉತ್ಸವವು ಸಂಭ್ರಮದಿಂದ ನಡೆಯುತ್ತಿದೆ. ನೂರಾರು ಭಕ್ತರು ನವರಾತ್ರಿ ಸಂದರ್ಭ ಭೇಟಿ ನೀಡಿದರು. ( ತ್ರಿಶೂಲಿನೀ ದೇವರ ಅಲಂಕಾರದ ಚಿತ್ರ ಇಲ್ಲಿದೆ )
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.