ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಮೂರನೇ ದಿನವಾದ ಪೀಠಾಧ್ಯಕ್ಷರಾದ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರಿಗೆ ಸಿದ್ಧ ಸಿಂಹಾಸನ ಪೂಜೆ ಹಾಗೂ ಷೋಡಶೋಪಚಾರ ಪೂಜೆ ನೆರವೇರಿಸಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಸ್ವಾಮೀಜಿಗಳು ಉಪಸ್ಥಿತರಿದ್ದರು. ಆದಿಚುಂಚನಗಿರಿ ಮಂಡ್ಯ ಶಾಖಾ ಮಠ ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ವಾಮೀಜಿಯವರ ಆಶೀರ್ವಾದ ಪಡೆದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel