ನವರಾತ್ರಿ ಸಂಭ್ರಮ | ಆದಿಚುಂಚನಗಿರಿ ಮಠದಲ್ಲಿ ನವರಾತ್ರಿ ವಿಶೇಷ |

September 29, 2022
2:16 PM

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಮೂರನೇ ದಿನವಾದ  ಪೀಠಾಧ್ಯಕ್ಷರಾದ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರಿಗೆ ಸಿದ್ಧ ಸಿಂಹಾಸನ ಪೂಜೆ ಹಾಗೂ ಷೋಡಶೋಪಚಾರ ಪೂಜೆ ನೆರವೇರಿಸಲಾಯಿತು.

ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಸ್ವಾಮೀಜಿಗಳು ಉಪಸ್ಥಿತರಿದ್ದರು. ಆದಿಚುಂಚನಗಿರಿ ಮಂಡ್ಯ ಶಾಖಾ ಮಠ ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ವಾಮೀಜಿಯವರ ಆಶೀರ್ವಾದ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ
October 24, 2026
10:17 PM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror