ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆ | ನವಿಲುತೀರ್ಥ ಇಂದಿರಾಗಾಂಧಿ ಜಲಾಶಯ ಪೂರ್ಣ

October 17, 2024
6:57 AM

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬಾಗಿನ ಅರ್ಪಿಸಿದರು.…..ಮುಂದೆ ಓದಿ….

ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯವೂ ಪೂರ್ಣ ಭರ್ತಿಯಾಗಿದೆ.  37.7 ಟಿಎಂಸಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, 2 ಸಾವಿರದ  79 ಅಡಿ ಆಳ ಹೊಂದಿದೆ.  ಮಲಪ್ರಭಾ ನದಿ ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದು, ಈ ಭಾಗದ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳು, ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಸಹಕಾರಿಯಾಗಿದೆ ಎಂದು ಹೇಳಿದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ ; ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಆದ್ಯತೆ
November 10, 2025
7:32 AM
by: ದ ರೂರಲ್ ಮಿರರ್.ಕಾಂ
ಇಲಿಗಳ ಕಾಟಕ್ಕೆ ಇಲ್ಲಿದೆ ಸುಲಭ ಪರಿಹಾರ…!
November 10, 2025
7:26 AM
by: ರೂರಲ್‌ ಮಿರರ್ ಸುದ್ದಿಜಾಲ
ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಕ್ಯಾನ್ಸರ್ ಪ್ರತಿಬಂಧಕ – ಅಧ್ಯಯನ ವರದಿ
November 10, 2025
7:16 AM
by: ರೂರಲ್‌ ಮಿರರ್ ಸುದ್ದಿಜಾಲ
ಪಶ್ಚಿಮಘಟ್ಟಗಳಲ್ಲಿ ಹೊಸ ಸಸ್ಯ ಪ್ರಭೇದಗಳು ಪತ್ತೆ | ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳು
November 10, 2025
7:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror