ಶೃಂಗೇರಿ ಶಾರದಾ ಪೀಠದಲ್ಲಿ ಸೆ.22 ರಿಂದ ಅಕ್ಟೋಬರ್ 3 ರವರೆಗೆ ನವರಾತ್ರಿ ಉತ್ಸವ

September 7, 2025
7:29 AM

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠದಲ್ಲಿ ಸೆ.22 ರಿಂದ ಅಕ್ಟೋಬರ್  3 ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.  ಪ್ರತಿ ನಿತ್ಯ ದೇವಾಲಯ ಹಾಗು ಶಾರದಾ ಪೀಠದಲ್ಲಿ ವಿಶೇಷ ಪೂಜೆ ನಡೆಯಲಿದ್ದು ಶ್ರೀ ಭಾರತಿತೀರ್ಥ ಸ್ವಾಮೀಜಿ, ವಿಧುಶೇಖರ ಸ್ವಾಮೀಜಿ ಈ ಉಭಯ ಶ್ರೀಗಳು ಪಾಲ್ಗೊಳ್ಳಲಿದಾರೆ. ನಿತ್ಯ ಸಂಜೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror