ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠದಲ್ಲಿ ಸೆ.22 ರಿಂದ ಅಕ್ಟೋಬರ್ 3 ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿ ನಿತ್ಯ ದೇವಾಲಯ ಹಾಗು ಶಾರದಾ ಪೀಠದಲ್ಲಿ ವಿಶೇಷ ಪೂಜೆ ನಡೆಯಲಿದ್ದು ಶ್ರೀ ಭಾರತಿತೀರ್ಥ ಸ್ವಾಮೀಜಿ, ವಿಧುಶೇಖರ ಸ್ವಾಮೀಜಿ ಈ ಉಭಯ ಶ್ರೀಗಳು ಪಾಲ್ಗೊಳ್ಳಲಿದಾರೆ. ನಿತ್ಯ ಸಂಜೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…