ಅ.4 ಚೊಕ್ಕಾಡಿಯಲ್ಲಿ “ನವರಾತ್ರಿ ವೈಭವಂ”

October 3, 2025
2:43 PM

ರಂಜನಿ ಸಂಗೀತ ಸಭಾ ಎಲಿಮಲೆ ಇವರ ಆಶ್ರಯದಲ್ಲಿ ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ಅ.4 ರಂದು ಶನಿವಾರ ಸಂಜೆ 5.30 ರಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ  ದೇಸೀ ಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ “ನವರಾತ್ರಿ ವೈಭವಂ” ನಡೆಯಲಿದೆ ಎಂದು ರಂಜನಿ ಸಂಗೀತ ಸಭಾ ಪ್ರಕಟಣೆ ತಿಳಿಸಿದೆ.  ಸಂಗೀತ ಗಾಯನ ಕಛೇರಿಯ ಹಾಡುಗಾರಿಕೆಯಲ್ಲಿ ವಿದುಷಿ ಅಶ್ವಿನಿ ಭಟ್ ಕೋಳಿಕ್ಕಜೆ, ಪಿಟೀಲಿನಲ್ಲಿ ವಿದುಷಿ ಸಿ.ವಿ. ಶ್ರುತಿ ಮೈಸೂರು, ಮೃದಂಗದಲ್ಲಿ ವಿದ್ವಾನ್ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ವಿದ್ವಾನ್ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror