ರಂಜನಿ ಸಂಗೀತ ಸಭಾ ಎಲಿಮಲೆ ಇವರ ಆಶ್ರಯದಲ್ಲಿ ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ಅ.4 ರಂದು ಶನಿವಾರ ಸಂಜೆ 5.30 ರಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ “ನವರಾತ್ರಿ ವೈಭವಂ” ನಡೆಯಲಿದೆ ಎಂದು ರಂಜನಿ ಸಂಗೀತ ಸಭಾ ಪ್ರಕಟಣೆ ತಿಳಿಸಿದೆ. ಸಂಗೀತ ಗಾಯನ ಕಛೇರಿಯ ಹಾಡುಗಾರಿಕೆಯಲ್ಲಿ ವಿದುಷಿ ಅಶ್ವಿನಿ ಭಟ್ ಕೋಳಿಕ್ಕಜೆ, ಪಿಟೀಲಿನಲ್ಲಿ ವಿದುಷಿ ಸಿ.ವಿ. ಶ್ರುತಿ ಮೈಸೂರು, ಮೃದಂಗದಲ್ಲಿ ವಿದ್ವಾನ್ ನಂದನ್ ಕಶ್ಯಪ್ ಮೈಸೂರು, ಮೋರ್ಸಿಂಗ್ ನಲ್ಲಿ ವಿದ್ವಾನ್ ಬಾಲಕೃಷ್ಣ ಭಟ್ ಹೊಸಮನೆ ಪುತ್ತೂರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…